Psalms 25:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
Kannada BSI Bible 2016
ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.
Kannada Bible (KNCL) BSI 2016
ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.