Psalms 25:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು. ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
Kannada BSI Bible 2016
ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
Kannada Bible (KNCL) BSI 2016
ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.