Psalms 28:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
Kannada BSI Bible 2016
ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
Kannada Bible (KNCL) BSI 2016
ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.