Psalms 29:8 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
Kannada BSI Bible 2016
ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್‌ ಅರಣ್ಯವನ್ನು ಕದಲಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.