Psalms 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
Kannada BSI Bible 2016
ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ.
Kannada Bible (KNCL) BSI 2016
ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!