Psalms 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
Kannada BSI Bible 2016
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ.
Kannada Bible (KNCL) BSI 2016
“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.