Psalms 30:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು! ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
Kannada BSI Bible 2016
ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ ಎಂದು ಹೇಳಿದೆನು.
Kannada Bible (KNCL) BSI 2016
“ಆಲಿಸು ಪ್ರಭು, ಕರುಣಿಸು, ನೆರವಾಗು ಬೇಗ” I ಎಂದು ಪ್ರಭು ನಾನಿನ್ನನು ಪ್ರಾರ್ಥಿಸಿದಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.