Psalms 30:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ; ಕರುಣೆತೋರು ಎಂದು ನಿನ್ನನ್ನು ಕೇಳಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
Kannada BSI Bible 2016
ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿದೆನು.
Kannada Bible (KNCL) BSI 2016
ಹೇ ಪ್ರಭು, ಮೊರೆಯಿಟ್ಟೆನು ನಿನಗೆ I ಬಿನ್ನವಿಸಿದೆನು ನನ್ನೊಡೆಯನಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.