Psalms 31:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವವು ನಿನ್ನ ಕೈಗಳಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು. ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
Kannada BSI Bible 2016
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.
Kannada Bible (KNCL) BSI 2016
ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.