Psalms 31:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. ನೀನೇ ನನ್ನ ಆಶ್ರಯಸ್ಥಾನವಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
Kannada BSI Bible 2016
ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳು ನನಗೆ ರಹಸ್ಯವಾಗಿ ಒಡ್ಡಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
Kannada Bible (KNCL) BSI 2016
ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.