Psalms 32:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
Kannada BSI Bible 2016
ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.
Kannada Bible (KNCL) BSI 2016
‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.