Psalms 32:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು.
Kannada BSI Bible 2016
ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.
Kannada Bible (KNCL) BSI 2016
ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.