Psalms 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
Kannada BSI Bible 2016
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.
Kannada Bible (KNCL) BSI 2016
ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.