Psalms 32:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
Kannada BSI Bible 2016
ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.
Kannada Bible (KNCL) BSI 2016
‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.