Psalms 33:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿವಂತರೆ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
Kannada BSI Bible 2016
ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸ ಧ್ವನಿಮಾಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವದು ಯುಕ್ತವಾಗಿದೆ.
Kannada Bible (KNCL) BSI 2016
ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.