Psalms 33:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೈರ್‌ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹತ್ತುತಂತಿಗಳ ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
Kannada BSI Bible 2016
ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ಸಂಕೀರ್ತಿಸಿರಿ.
Kannada Bible (KNCL) BSI 2016
ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.