Psalms 33:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನನ್ನು ಸಂತೋಷಗೊಳಿಸುವನು. ನಾನು ಆತನ ಪರಿಶುದ್ಧ ಹೆಸರಿನಲ್ಲಿಯೇ ಭರವಸವಿಟ್ಟಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
Kannada BSI Bible 2016
ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಲ್ಲಿ ನಮ್ಮ ಹೃದಯವು ಸಂತೋಷಿಸುವದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
Kannada Bible (KNCL) BSI 2016
ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.