Psalms 33:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನಿಗೆ ಹೊಸ ಹಾಡನ್ನು ಹಾಡಿರಿ! ಹಾರ್ಪ್‌ವಾದ್ಯಗಳನ್ನು ಇಂಪಾಗಿ ನುಡಿಸುತ್ತಾ ಆನಂದದಿಂದ ಆರ್ಭಟಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
Kannada BSI Bible 2016
ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
Kannada Bible (KNCL) BSI 2016
ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.