Psalms 33:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
Kannada BSI Bible 2016
ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂವಿುಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
Kannada Bible (KNCL) BSI 2016
ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.