Psalms 34:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
Kannada BSI Bible 2016
ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
Kannada Bible (KNCL) BSI 2016
ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.