Psalms 35:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು. ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
Kannada BSI Bible 2016
ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಸ್ವಸ್ಥನಾದವನನ್ನು ಸ್ನೇಹಿತನೂ ಅಣ್ಣನೂ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
Kannada Bible (KNCL) BSI 2016
ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಸ್ವಸ್ಥರಾದವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಎಂದು ಭಾವಿಸಿಕೊಂಡು, ನನ್ನ ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವನಾಗಿ ತಲೆಬಾಗಿ ಅಳುತ್ತಿದ್ದೆನು.