Psalms 35:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.
Kannada BSI Bible 2016
ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಭಲ್ಲೆಯನ್ನೂ ಯುದ್ಧದ ಕೊಡಲಿಯನ್ನೂ ಹಿಡಿದು ನನ್ನನ್ನು ಹಿಂದಟ್ಟುವ ವೈರಿಗಳನ್ನು ಪ್ರತಿಭಟಿಸು; ನಾನೇ ನಿನ್ನನ್ನು ರಕ್ಷಿಸುವೆನೆಂದು ಅಭಯಕೊಡು.
Kannada Bible (KNCL) BSI 2016
ತಡೆ ನೀನು ಬಿಲ್ಲು ಬರ್ಜಿಯಿಂದ ಬೆನ್ನಟ್ಟಿಬರುವ ವೈರಿಯನು I ನೀಡೆನ್ನ ಮನಕೆ, ನೀನೆ ರಕ್ಷಕನೆಂಬ ಅಭಯವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬರ್ಜಿಯನ್ನೂ ಭಲ್ಲೆಯನ್ನೂ ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿರಿ. “ನಾನೇ ನಿಮ್ಮ ರಕ್ಷಣೆ” ಎಂದು ನನಗೆ ಹೇಳಿರಿ.