Psalms 36:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
Kannada BSI Bible 2016
ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಲೀಸಬೇಡ; ದುರ್ಜನರಿಂದ ನಾವು ಭ್ರಷ್ಟರಾಗದಂತೆ ಮಾಡು.
Kannada Bible (KNCL) BSI 2016
ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.