Psalms 38:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
Kannada BSI Bible 2016
ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿತೆರೆಯುವದೇ ಇಲ್ಲ.
Kannada Bible (KNCL) BSI 2016
ನಾನಂತು ಕೇಳದಿದ್ದೆ ಕಿವುಡನಂತೆ I ಮರು ಉತ್ತರಿಸದೆ ಮೌನವಿದ್ದೆ ಮೂಕನಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.