Psalms 38:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.
Kannada BSI Bible 2016
ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.
Kannada Bible (KNCL) BSI 2016
ಹೇ ಪ್ರಭು, ನನ್ನ ಕೈ ಬಿಡಬೇಡಯ್ಯಾ I ದೇವಾ, ನನಗೆ ದೂರವಾಗಬೇಡಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.