Psalms 38:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
Kannada BSI Bible 2016
ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸುರು ನಿನಗೆ ಮರೆಯಾಗಿಲ್ಲ.
Kannada Bible (KNCL) BSI 2016
ನನ್ನ ಗೋಳಾಟ ಪ್ರಭು, ನಿನಗೆ ಗೊತ್ತಿದೆಯಯ್ಯಾ I ನನ್ನ ಮನದಾಸೆ ನಿನಗೆ ಬಯಲಾಗಿದೆಯಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.