Psalms 40:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
Kannada BSI Bible 2016
ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
Kannada Bible (KNCL) BSI 2016
ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.