Psalms 40:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
Kannada BSI Bible 2016
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರಳಿಯಲ್ಲಿ ಬರೆದದೆ.
Kannada Bible (KNCL) BSI 2016
ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.