Psalms 41:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
Kannada BSI Bible 2016
ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್‌. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
Kannada Bible (KNCL) BSI 2016
ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.