Psalms 44:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
Kannada BSI Bible 2016
ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ.
Kannada Bible (KNCL) BSI 2016
ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.