Psalms 45:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
Kannada BSI Bible 2016
ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಅರಸನೇ,] ವಂಶಪಾರಂಪರ್ಯವಾಗಿ ಬಂದ ಸ್ಥಾನದಲ್ಲಿರುವದಕ್ಕೆ ನಿನಗೆ ಮಕ್ಕಳು ಹುಟ್ಟುವರು; ಅವರನ್ನು ದೇಶದಲ್ಲೆಲ್ಲಾ ಅಧಿಕಾರಿಗಳನ್ನಾಗಿ ನೇವಿುಸುವಿ.
Kannada Bible (KNCL) BSI 2016
ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು. ಮಹಾರಾಜರು ಅವರನ್ನು ಭೂಮಿಯ ದೇಶದಲ್ಲೆಲ್ಲಾ ರಾಜಪುತ್ರರಾಗಿ ಇರಿಸುವರು.