Psalms 46:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ.
Kannada BSI Bible 2016
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.
Kannada Bible (KNCL) BSI 2016
ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.