Psalms 47:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ.
Kannada BSI Bible 2016
ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯಾಕೋಬವಂಶದವರಾದ ನಮ್ಮನ್ನು ಪ್ರೀತಿಸಿ ನಾವು ಅಭಿಮಾನಿಸುವ ಸ್ವಾಸ್ತ್ಯವನ್ನು ನಿರ್ಣಯಿಸಿಕೊಟ್ಟಿದ್ದಾನೆ. ಸೆಲಾ.
Kannada Bible (KNCL) BSI 2016
ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.