Psalms 47:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
Kannada BSI Bible 2016
ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.
Kannada Bible (KNCL) BSI 2016
ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.