Psalms 48:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು.
Kannada BSI Bible 2016
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.
Kannada Bible (KNCL) BSI 2016
ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.