Psalms 50:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
Kannada BSI Bible 2016
ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟಗಳ ಪಕ್ಷಿಗಳನ್ನೆಲ್ಲಾ ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
Kannada Bible (KNCL) BSI 2016
ನಾ ಬಲ್ಲೆ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೆಲ್ಲ I ನನಗೆ ಸೇರಿವೆ ಅಡವಿಯಲಿ ಓಡಾಡುವ ಜೀವಜಂತುಗಳೆಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.