Psalms 51:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
Kannada BSI Bible 2016
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.
Kannada Bible (KNCL) BSI 2016
ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.