Psalms 52:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ.
Kannada BSI Bible 2016
ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಸುಳ್ಳನ್ನು ಸ್ಥಾಪಿಸುವದೇ ನಿನಗೆ ಸಂತೋಷ. ಸೆಲಾ.
Kannada Bible (KNCL) BSI 2016
ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.