Psalms 54:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
Kannada BSI Bible 2016
ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
Kannada Bible (KNCL) BSI 2016
ನನ್ನ ಪ್ರಾರ್ಥನೆಯನು ಆಲಿಸಯ್ಯಾ I ನನ್ನ ಮಾತುಗಳಿಗೆ ಕಿವಿಗೊಡು ದೇವಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ.