Psalms 54:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
Kannada BSI Bible 2016
ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
Kannada Bible (KNCL) BSI 2016
ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.