Psalms 55:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
Kannada BSI Bible 2016
ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡುತೊಂದರೆಗಳು ಪ್ರಬಲವಾಗಿವೆ.
Kannada Bible (KNCL) BSI 2016
ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.