Psalms 55:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ. ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
Kannada BSI Bible 2016
ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
Kannada Bible (KNCL) BSI 2016
ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.