Psalms 57:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
Kannada BSI Bible 2016
ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ಯತೆಯು ಮುಗಿಲನ್ನೂ ನಿಲುಕುವಷ್ಟು ದೊಡ್ಡವಾಗಿವೆ.
Kannada Bible (KNCL) BSI 2016
ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.