Psalms 57:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
Kannada BSI Bible 2016
ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
Kannada Bible (KNCL) BSI 2016
ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.