Psalms 58:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
Kannada BSI Bible 2016
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿನಂತೆ ಇರುತ್ತಾರೆ.
Kannada Bible (KNCL) BSI 2016
ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.