Psalms 59:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
Kannada BSI Bible 2016
ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ.
Kannada Bible (KNCL) BSI 2016
ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.