Psalms 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
Kannada BSI Bible 2016
ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೃತರಿಗೆ ನಿನ್ನ ಜ್ಞಾಪಕವಿರುವದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
Kannada Bible (KNCL) BSI 2016
ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು?