Psalms 60:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯಮಾಡು! ಜನರು ನಮಗೆ ಸಹಾಯಮಾಡಲಾರರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
Kannada BSI Bible 2016
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.
Kannada Bible (KNCL) BSI 2016
ಶತ್ರು ವಿರುದ್ಧ ಸಹಾಯಮಾಡಯ್ಯಾ I ಮಾನವ ನೆರವು ನಮಗೆ ವ್ಯರ್ಥವಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.