Psalms 60:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಆರಾಧಕರನ್ನು ನೀನು ಎಚ್ಚರಿಸುವೆ. ಈಗ ಅವರು ಶತ್ರುಗಳಿಂದ ಪಾರಾಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು.
Kannada BSI Bible 2016
ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟದ್ದು ಅವರು ಬಿಲ್ಲುಗಾರರಿಗೆ ಹೆದರಿ ಓಡುವದಕ್ಕೋ? ಸೆಲಾ.
Kannada Bible (KNCL) BSI 2016
ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.