Psalms 60:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನನ್ನ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
Kannada BSI Bible 2016
ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
Kannada Bible (KNCL) BSI 2016
ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.